Versions
KNV ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
ERVKN ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು.
IRVKN ಯೆಹೋವನು ನೀತಿವಂತರ ಕೂಗನ್ನು ಕೇಳಿ,
ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.