Bible Language

Psalms 34:19 (NLV) New Life Verson

Versions

KNV   ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ERVKN   ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.
IRVKN   ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.