Bible Language

Psalms 34:2 (NLV) New Life Verson

Versions

KNV   ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
ERVKN   ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.
IRVKN   ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು;
ಇದನ್ನು ದೀನರು ಕೇಳಿ ಸಂತೋಷಿಸುವರು.