Bible Language

Psalms 35:11 (NLV) New Life Verson

Versions

KNV   ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
ERVKN   ಸುಳ್ಳುಸಾಕ್ಷಿಗಳು ನನಗೆ ಕೇಡು ಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.
IRVKN   ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;
ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.