Bible Language

Psalms 35:14 (NLV) New Life Verson

Versions

KNV   ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
ERVKN   ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು. ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು.
IRVKN   ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು;
ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.