Bible Language

Psalms 35:21 (NLV) New Life Verson

Versions

KNV   ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
ERVKN   ನನ್ನ ವೈರಿಗಳು ನನ್ನನ್ನು ದೂಷಿಸುವರು. “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು.
IRVKN   ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.