Bible Language

Psalms 35:26 (NLV) New Life Verson

Versions

KNV   ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
ERVKN   ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.
IRVKN   ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;
ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು,
ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.