Bible Language

Psalms 35:27 (NLV) New Life Verson

Versions

KNV   ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.
ERVKN   ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.
IRVKN   ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು
ಆನಂದದೊಡನೆ ಜಯಧ್ವನಿಮಾಡಲಿ;
ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.