Bible Language

Psalms 36:3 (NLV) New Life Verson

Versions

KNV   ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ERVKN   ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ.
IRVKN   ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ;
ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.