Bible Language

Psalms 36:4 (NLV) New Life Verson

Versions

KNV   ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ERVKN   ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.
IRVKN   ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು;
ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.