Bible Language

Psalms 3:6 (NLV) New Life Verson

Versions

KNV   ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
ERVKN   ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.
IRVKN   ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ
ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.