Bible Language

Psalms 44:14 (NLV) New Life Verson

Versions

KNV   ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
ERVKN   ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ.
IRVKN   ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ;
ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.