Versions
KNV ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
ERVKN ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.
IRVKN ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ;
ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.