Bible Language

Psalms 45:10 (NLV) New Life Verson

Versions

KNV   ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
ERVKN   ರಾಣಿಯೇ, ನನಗೆ ಕಿವಿಗೊಡು. ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊ. ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.
IRVKN   ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು;
ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.