Bible Language

Psalms 47:7 (NLV) New Life Verson

Versions

KNV   ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
ERVKN   ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.
IRVKN   ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;
ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.