Bible Language

Psalms 56:2 (NLV) New Life Verson

Versions

KNV   ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
ERVKN   ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ.
IRVKN   ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ;
ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.