Bible Language

Psalms 58:2 (NLV) New Life Verson

Versions

KNV   ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
ERVKN   ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಆನ್ಯಾಯವನ್ನೇ.
IRVKN   ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ;
ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.