Bible Language

Psalms 58:8 (NLV) New Life Verson

Versions

KNV   ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
ERVKN   ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ.
IRVKN   ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ;
ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.