Bible Language

Psalms 59:5 (NLV) New Life Verson

Versions

KNV   ಸೈನ್ಯಗಳ ದೇವ ರಾದ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
ERVKN   ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.
IRVKN   ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ,
ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು.
ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ