Bible Language

Psalms 59:6 (NLV) New Life Verson

Versions

KNV   ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.
ERVKN   ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ.
IRVKN   ಅವರು ಪ್ರತಿಸಾಯಂಕಾಲವೂ ಬಂದು ಬಂದು
ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.