Versions
KNV ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
ERVKN ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.
IRVKN ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ;
ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.