Bible Language

Psalms 6:4 (NLV) New Life Verson

Versions

KNV   ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
ERVKN   ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು.
IRVKN   ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;
ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.