Bible Language

Psalms 6:7 (NLV) New Life Verson

Versions

KNV   ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
ERVKN   ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.
IRVKN   ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;
ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.