Bible Language

Psalms 74:13 (NLV) New Life Verson

Versions

KNV   ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ERVKN   ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ.
IRVKN   ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು;
ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.