Bible Language

Psalms 74:17 (NLV) New Life Verson

Versions

KNV   ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
ERVKN   ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಕಾಲವನ್ನೂ ನಿರ್ಮಿಸಿದಾತನು ನೀನೇ.
IRVKN   ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು;
ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.