Bible Language

Psalms 8:2 (NLV) New Life Verson

Versions

KNV   ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
ERVKN   ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
IRVKN   ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ
ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,
ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ
ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.