Bible Language

Psalms 90:15 (NLV) New Life Verson

Versions

KNV   ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
ERVKN   ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.
IRVKN   ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ,
ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.