Bible Language

Psalms 93:4 (NLV) New Life Verson

Versions

KNV   ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.
ERVKN   ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
IRVKN   ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,
ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.