Versions
KNV ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
ERVKN ಅನಂತರ ಭೂಮಿಯ ಮೇಲೆ ಮತ್ತು ಸಮುದ್ರದ ಮೇಲೆ ನಿಂತಿದ್ದ ಒಬ್ಬ ದೇವದೂತನನ್ನು ಕಂಡೆನು. ಅವನು ತನ್ನ ಬಲಗೈಯನ್ನು ಪರಲೋಕದತ್ತ ಚಾಚಿದನು.
IRVKN ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ‡ ಆದಿ 14:22: ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,