Bible Language

Revelation 6:5 (NLV) New Life Verson

Versions

KNV   ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
ERVKN   ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.
IRVKN   ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಜೆಕ. 6:2: ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.