Bible Language

Romans 3:19 (NLV) New Life Verson

Versions

KNV   ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ERVKN   ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
IRVKN   ಧರ್ಮಶಾಸ್ತ್ರದ ನುಡಿಗಳೆಲ್ಲವು ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2 ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.