Bible Language

Romans 4:14 (NLV) New Life Verson

Versions

KNV   ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
ERVKN   ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.
IRVKN   ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.