Bible Language

Romans 4:24 (NLV) New Life Verson

Versions

KNV   ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
ERVKN   ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.
IRVKN   ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ § ಅ. ಕೃ. 2:24 ಎಬ್ಬಿಸಿದ ದೇವರನ್ನು * ರೋಮಾ. 10:9; 1 ಪೇತ್ರ 1:21 ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.