Bible Language

Romans 4:9 (NLV) New Life Verson

Versions

KNV   ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
ERVKN   ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.
IRVKN   ರೋಮಾ. 3:30 ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? § ರೋಮಾ. 4:3 “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.