Bible Language

Titus 1:10 (NLV) New Life Verson

Versions

KNV   ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ERVKN   ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿ ಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.
IRVKN   ಅನೇಕರು, ಪ್ರಮುಖವಾಗಿ ಅ. ಕೃ. 10:45; 11:2 ಸುನ್ನತಿಹೊಂದಿದವರು, § 1 ತಿಮೊ. 1:6 ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.