Bible Language

Titus 1:8 (NLV) New Life Verson

Versions

KNV   ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
ERVKN   ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.
IRVKN   ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, § 1 ಕೊರಿ 9:25 ಜಿತೇಂದ್ರಿಯನೂ ಆಗಿದ್ದು,