Bible Language

Zechariah 2:10 (NLV) New Life Verson

Versions

KNV   ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.
IRVKN   ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ!
ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.