Bible Language

Zechariah 2:2 (NLV) New Life Verson

Versions

KNV   ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
ERVKN   “ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು. “ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.
IRVKN   ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು. PEPS