Versions
KNV ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
ERVKN ಯೆಹೋವನು ಹೇಳುವದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.”
IRVKN ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ,
ಅದರೊಳಗೆ ವೈಭವವೂ ಆಗಿರುವೆನು’ ” ಎಂಬುದು ಯೆಹೋವನ ನುಡಿ. PS