Bible Language

Zechariah 6:3 (NLV) New Life Verson

Versions

KNV   ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
ERVKN   ಬಿಳೀ ಕುದುರೆಗಳು ಮೂರನೇ ರಥವನ್ನೂ ಕೆಂಪು ಮಚ್ಚೆಗಳುಳ್ಳ ಕುದುರೆಗಳು ನಾಲ್ಕನೇ ರಥವನ್ನೂ ಎಳೆಯುತ್ತಿದ್ದವು.
IRVKN   ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.