Bible Language

Zechariah 7:5 (NLV) New Life Verson

Versions

KNV   ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ERVKN   “ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರುಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!
IRVKN   “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ,
‘ನೀವು ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ,
ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?