Versions
KNV ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
ERVKN ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ.