Bible Language

1 Samuel 1:7 (NUMBERS_8_5)

Versions

KNV   ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
ERVKN   ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವು ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಕಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು. ಹನ್ನಳು ಊಟಮಾಡಲೇ ಇಲ್ಲ.