Bible Language

Genesis 1:7 (PSALMS_107_4)

Versions

KNV   ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
ERVKN   ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.