Bible Language

Genesis 1:8 (PSALMS_107_4)

Versions

KNV   ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
ERVKN   ದೇವರು ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.