Bible Language

Genesis 29:33 (PSALMS_107_4)

Versions

KNV   ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ERVKN   ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.