Bible Language

Isaiah 51:18 (PSALMS_107_4)

Versions

KNV   ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
ERVKN   ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡಿಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.