Bible Language

Isaiah 52:11 (PSALMS_107_4)

Versions

KNV   ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ERVKN   ನೀವು ಬಾಬಿಲೋನಿನಿಂದ ಹೊರಟು ಹೋಗಬೇಕು; ನೀವು ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.