Bible Language

Proverbs 1:22 (PSALMS_107_4)

Versions

KNV   ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ERVKN   “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?