Bible Language

Proverbs 1:27 (PSALMS_107_4)

Versions

KNV   ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
ERVKN   ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.